Advertise

30 June 2022

01.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆ ಇದೆ. 
ಈಗನ ಪರಿಸ್ಥಿತಿಯಂತೆ ಮುಂಗಾರು ಕರಾವಳಿಯಾದ್ಯಂತ ಹಾಗೂ ಮಲೆನಾಡು ಕೆಲವು ಭಾಗಗಳಲ್ಲಿ ಮಾತ್ರ ಪ್ರಭಲಗೊಂಡಿದೆ. 
ಒಳನಾಡು ಭಾಗಗಳಲ್ಲಿ ತಡವಾಗಬಹುದು. 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...