04 June 2022

05.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಮಂಡ್ಯ, ಚಾಮರಾಜನಗರ, ರಾಮನಗರ, ಚೆನ್ನರಾಯಪಟ್ಗಣ, ಬೆಂಗಳೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ದುರ್ಬಲ ಮುಂಗಾರು ಮುಂದುವರಿಯಲಿದೆ. ಈಗಿನ ಪ್ರಕಾರ ಜೂನ್ 10ರ ನಂತರವೂ ಮುಂಗಾರು ಚುರುಕಾಗುವ ಲಕ್ಷಣಗಳಿಲ್ಲ. 


No comments:

Post a Comment