Advertise

05 June 2022

06.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06..06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ದುರ್ಬಲಗೊಂಡ ಮುಂಗಾರು ಹೀಗೆಯೇ ಮುಂದುವರಿಯಲಿದೆ. 





No comments:

Post a Comment

20.04. 2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...