Advertise

10 June 2022

11.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು. 


ಮುಂಗಾರು :ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...