Advertise

11 June 2022

12.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ ಪ್ರದೇಶಗಳಲ್ಲಿ ಜಾಸ್ತಿ ಇರುವ ಸಾಧ್ಯತೆ ಇದ್ದು ಉಳಿದ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

ಮಲೆನಾಡು ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು. 


ಮುಂಗಾರು : ನಿರೀಕ್ಷಿತ ಪ್ರಮಾಣದಲ್ಲಿ ಚುರುಕಾಗದ ಮುಂಗಾರು ಇನ್ನೆರಡು ದಿನಗಳಲ್ಲಿ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತಷ್ಟು ಕ್ಷೀಣಿಸುವ ಸಾಧ್ಯತೆ ಇದೆ. 

ಕರ್ನಾಟಕದ ದಕ್ಷಿಣ ಒಳನಾಡು ಭಾಗಗಳಲ್ಲಿ ನಾಳೆಯಿಂದ ಅಲ್ಲಲ್ಲಿ ಮಳೆಯ ನಿರೀಕ್ಷೆ ಇದೆ. 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...