Advertise

15 June 2022

16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 18ರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 
ಕೇರಳಕ್ಕೆ ಮುಂಗಾರು ಕೈ ಕೊಡುವ ಲಕ್ಷಣಗಳಿವೆ.

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...