Advertise

17 June 2022

18.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉಡುಪಿ, ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಾಗಲಕೋಟೆ, ವಿಜಾಪುರ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು :  ಜೂನ್ 18ರಿಂದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ಚುರುಕಾಗುವ ಮುನ್ಸೂಚನೆ ಇದೆ. 
ಕೇರಳ ಸ್ವಲ್ಪ ಕಡಿಮೆ ಇರಬಹುದು. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...