Advertise

18 June 2022

19.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಂಜೆ ವೇಳೆಗೆ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.


ಮುಂಗಾರು : ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. ಜೂನ್ 20ರಿಂದ ಮತ್ತೂ ಸ್ವಲ್ಪ ಹೆಚ್ಚಾಗಬಹುದು. 
ನೂತನ ವಿಧಾನದ ಮುಂಗಾರು, ಮಧ್ಯಾಹ್ನ ಮೇಲೆ, ಸಂಜೆ ಅಥವಾ ರಾತ್ರಿ ಭೋರ್ಗರೆಯುವ ರೀತಿ ಭಯಾನಕವಾಗಿದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...