Advertise

20 June 2022

21.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ವಿಜಾಪುರ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. 
ಮುಂದಿನ 10 ದಿನಗಳವರೆಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಸಾಮಾನ್ಯ ಸ್ಥಿತಿಯಲ್ಲೇ ಮುಂದುವರಿಯುವ ಮುನ್ಸೂಚನೆ ಇದೆ. 



No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...