Advertise

24 June 2022

25.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ( ಉಡುಪಿ, ದ. ಕ. ಹಾಗೂ ಕಾಸರಗೋಡು ಮಧ್ಯಾಹ್ನ ಮೇಲೆ ಇರಬಹುದು) 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...