Advertise

04 July 2022

05.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲಾ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಒಟ್ಟಿನಲ್ಲಿ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ರಾಜ್ಯದಾದ್ಯಂತ ವಿಸ್ತರಿಸಿದ ಮುಂಗಾರು ಇನ್ನೂ ಎರಡು ದಿನಗಳ ಕಾಲ ಹೀಗೆ ಇರಬಹುದು. ಆಮೇಲೆ ತೀವ್ರತೆ ಕಡಿಮೆ ಆದರೂ ಕರಾವಳಿಯಾದ್ಯಂತ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. 

No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...