Advertise

05 July 2022

06.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಲಕ್ಷಣಗಳಿವೆ. 

ಮುಂಗಾರು : ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕೂಡ ಆಗುವ ಲಕ್ಷಣಗಳಿದ್ದು, ಜುಲೈ 9ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಹ ಮಳೆಯ ತೀವ್ರತೆ ಕಡಿಮೆ ಆಗಬಹುದು. 

No comments:

Post a Comment

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...