Advertise

07 July 2022

08.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಬೆಂಗಳೂರು, ಬೆಂಗಳೂರಿಗೆ ಹೊಂದಿಕೊಂಡಿರುವ ತುಮಕೂರು, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲಾ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಉಳಿದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಾಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ. 
ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆ ಆದರೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 


No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...