Advertise

08 July 2022

09.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬೀದರ್, ಕಲಬುರ್ಗಿ, ಯಾದಗಿರಿ, ವಿಜಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಪ್ಪಳ, ರಾಯಚೂರು, ಬಳ್ಳಾರಿ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಜುಲೈ 9ರಿಂದ ರಾಜ್ಯದಲ್ಲಿ ದಕ್ಷಿಣ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆ ಆದರೂ ಸಂಪೂರ್ಣ ಬಿಡುವ ಲಕ್ಷಣಗಳಿಲ್ಲ. ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು. 

No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...