Advertise

18 July 2022

19.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಕಲಬುರ್ಗಿ,  ಬೀದರ್ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಹಾರಾಷ್ಟ್ರ - ಕರ್ನಾಟಕ ಗಡಿಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಈಗಾಗಲೇ ಮುಂಗಾರು ದುರ್ಬಲಗೊಳ್ಳುವ ಪ್ರಕ್ರಿಯೆ ಆರಂಭವಾಗಿದ್ದು.  ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜುಲೈ 20ರ ವರೆಗೆ ಮಳೆಯ ಮುನ್ಸೂಚನೆ ಇದೆ. 
21ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಉತ್ತಮ ವಾತಾವರಣ ನಿರ್ಮಾಣವಾಗುವ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...