Advertise

22 August 2022

23.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆ ಲಕ್ಷಣಗಳಿವೆ. 

ಮೈಸೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ವಾಯುಭಾರ ಕುಸಿತವು ಮಧ್ಯಪ್ರದೇಶದಲ್ಲಿ ಬೀಡುಬಿಟ್ಟಿದ್ದು. ಭೋಪಾಲ್ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಸಂಭವ ಇದೆ. 
ಈಗನ ಪ್ರಕಾರ ನಾಳೆ ಅಂದರೆ ಆಗಸ್ಟ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 




1 comment:

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...