Advertise

23 August 2022

24.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಇವತ್ತು ಮತ್ತೆ ನಾಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಮಂಡ್ಯ,  ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ  ಜಿಲ್ಲೆಗಳ ಅಲ್ಲಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತವು ರಾಜಸ್ಥಾನ ಪ್ರವೇಶಿಸುತ್ತಿದ್ದು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಆಗಷ್ಟ್ 25ರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಯಾಗುವ ಮುನ್ಸೂಚನೆ ಇದ್ದು ನಂತರ ಮುಂದಿನ 10 ದಿನಗಳವರೆಗೂ ರಾಜ್ಯದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...