Advertise

10 September 2022

11.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ವಾತಾವರಣ ಹೇಗಿರುತ್ತೆ

11.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯು ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹಾಗೂ ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು ಉತ್ತರ ಒಳನಾಡು ಭಾಗಗಳಲ್ಲಿ  ಸೆ. 13ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ. 
ಆದರೆ ಕರಾವಳಿ ಭಾಗಗಳಲ್ಲಿ ಸೆ. 18ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ 




1 comment:

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...