21 September 2022

22.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

22.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಉತ್ತರ ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, 
ದಕ್ಷಿಣ ಕರ್ನಾಟಕದ ಭಾಗಗಳಲ್ಲಿ 28ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment