Advertise

03 October 2022

04.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

04.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ  ರಾಜ್ಯದಾದ್ಯಂತ ನಾಳೆ ಅಂದರೆ ಒಕ್ಟೊಬರ್ 4ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು ಒಕ್ಟೊಬರ್ 7 ರಿಂದ ದಕ್ಷಿಣ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...