Advertise

27 October 2022

28.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

28.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ 

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಸ್ವಲ್ಪ ಬಲಗೊಳ್ಳುತ್ತಿದ್ದು, ನಾಳೆಯಿಂದ ಅಂದರೆ 28.10.2022ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಒಕ್ಟೊಬರ್ 30, 31 ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆಯ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಆದರೂ ಉತ್ತರ ಭಾರತದ ಕಡೆಯಿಂದ ಶುಶ್ಕ ಗಾಳಿ ಬೀಸುತ್ತಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

No comments:

Post a Comment

23.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್...