Advertise

24 November 2022

25.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

25.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು( ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ  ಸುತ್ತಮುತ್ತ) ಶಿವಮೊಗ್ಗ, ಮೈಸೂರು ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ  ಕುಸಿತವು ಸಂಪೂರ್ಣ ಶಿಥಿಲಗೊಂಡಿದೆ. 

ರಾಜ್ಯದಲ್ಲಿ ಇದರ ಪ್ರಭಾವ ದಕ್ಷಿಣ ಒಡನಾಡಿಲ್ಲಿ ಇನ್ನೆರಡು ದಿನ ಇದ್ದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನವೆಂಬರ್ 28ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. 



No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...