28.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಅಂಡಮಾನ್ ಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಅದೇ ಸ್ಥಿತಿಯಲ್ಲಿ ಮುಂದುವರಿಯುತ್ತಿದೆ.
ನವೆಂಬರ್ 28 ಮತ್ತು 29ರಂದು ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಆಮೇಲೆ ಕಡಿಮೆಯಾದರೂ ಡಿಸೆಂಬರ್ 1ರಿಂದ ಮತ್ತೆ ಮೋಡ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿವೆ.
No comments:
Post a Comment