Advertise

29 November 2022

30.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

30.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಜಾಸ್ತಿ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಈಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ರಾಜ್ಯದಲ್ಲಿ ಯಾವುದೇ ಪರಿಣಾಮವಿಲ್ಲ. 
ಆದರೆ ಡಿಸೆಂಬರ್ 6ರಿಂದ ದಕ್ಷಿಣ ಬಂಗಾಳಕೊಲ್ಲಿ ಉಂಟಾಗಲಿರುವ  ವಾಯುಭಾರ ಕುಸಿತವು ಈಗಿನ ಪ್ರಕಾರ ಬಲವಾಗಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಲಕ್ಷಣಗಳಿವೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...