26.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಸಕಲೇಶಪುರ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಶಿವಮೊಗ್ಗ, ಹಾಸನ, ಚಾಮರಾಜನಗರ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
No comments:
Post a Comment