Advertise

27 January 2023

31.01.2023 ವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

31.01.2023 ವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಹಾಗೂ ಅಂಡಮಾನ್ ಕಡಲ ತೀರದ ಮಧ್ಯೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. 

ಜನವರಿ 30 ಅಥವಾ 31ರಂದು ಶ್ರೀಲಂಕಾದ ಪೂರ್ವ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 

ಇದರ ಪರಿಣಾಮದಿಂದ ಈಗಿನ ಪ್ರಕಾರ ಜನವರಿ 30ರಿಂದ ಮೂರು ದಿನಗಳ ಕಾಲ ಮೋಡದ ವಾತಾವರಣ ಇರಲಿದ್ದು ಬೆಂಗಳೂರು, ಕೋಲಾರ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. 



No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...