09.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗನ ಮುನ್ಸೂಚನೆಯಂತೆ ಮಾರ್ಚ್ 11ರಿಂದ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮೋಡಗಳು ಕಾಣಿಸಿಕೊಳ್ಳಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
14 ರಿಂದ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ. 15ರಂದು ರಾಜ್ಯದಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
No comments:
Post a Comment