Advertise

17 March 2023

18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ  ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ದಿನ ಕಳೆದಂತೆ ಮಳೆಯ ವಾತಾವರಣವೂ ಕಡಿಮೆಯಾಗುತ್ತಾ ಇನ್ನೆರಡು ದಿನಗಳಲ್ಲಿ ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದು. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...