29 March 2023

30.03.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.03. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ಎಪ್ರಿಲ್ 2ರ ನಂತರ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

No comments:

Post a Comment