Advertise

17 April 2023

18.04.2023ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಕೊಡಗು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 19 ಹಾಗೂ 20ರಂದು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, 20ರಿಂದ 24 ತನಕ ಮಧ್ಯ,  ದಕ್ಷಿಣ ಕರಾವಳಿ, ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

No comments:

Post a Comment

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ  ಸಂಜೆ ಗ...