Advertise

23 June 2023

24.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ಉಳಿದ ಕರಾವಳಿ ಜಿಲ್ಲೆಗಳ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದುರ್ಬಲ ಮುಂಗಾರು ಮುಂದುವರಿಲಿದ್ದು, ಜೂನ್ 27ರಿಂದ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ. 


No comments:

Post a Comment

18.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...