24 June 2023

25.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಡುಪಿ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ ಉತ್ತಮ ಮಳೆ ಇದ್ದರೆ, ಚಿಕ್ಕಮಗಳೂರು, ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ 




No comments:

Post a Comment