Advertise

08 July 2023

09.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕರಾವಳಿಯಲ್ಲಿ ಉತ್ತಮವಾಗಿ ಸುರಿಯುತ್ತಿರುವ ಮುಂಗಾರು ನಾಳೆಯಿಂದ ಅಂದರೆ ಜುಲೈ 9ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ನೀಡಿದೆ. 
ಈಗನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಜುಲೈ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12 ಅಥವಾ 13 ರಿಂದ ಮತ್ತೆ ಜೋರಾಗುವ ಸಾಧ್ಯತೆ ಇದೆ. 

No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...