Advertise

18 July 2023

19.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

19.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಬಿಸಿಲು, ಮೋಡ,  ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ,ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಮೋಡಗಳನ್ನು ಹೊತ್ತು ತರದಿರುವುದರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...