Advertise

22 August 2023

23.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

23.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. 
ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲಗೊಂಡಿದ್ದು ವಾತಾವರಣದ ಉಷ್ಣಾಂಶ ಏರಿಕೆಯಿಂದಾಗಿ ಆಗಷ್ಟ್ 31ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ(ಹಿಂಗಾರು ರೀತಿಯ ಪೂರ್ವದ ಮೋಡ) ಮಳೆಯ ಮುನ್ಸೂಚನೆ ಇದೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...