Advertise

10 September 2023

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಳಿದ ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 
- ಸಾಯಿಶೇಖರ್ ಕರಿಕಳ 

No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...