Advertise

25 October 2023

26.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. 

ಈಗಿನ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಶ್ಕ ಗಾಳಿಯು ಇನ್ನೆರಡು ದಿನಗಳಲ್ಲಿ ಬದಲಾಗುವ ಸಾಧ್ಯತೆ ಇದೆ. 
ಒಕ್ಟೊಬರ್ 28ರಿಂದ ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ಪುನರಾರಂಭವಾಗುವ ಲಕ್ಷಣಗಳಿವೆ. 
ಆದರೆ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. 
ಒಂದೆರಡು ದಿನಗಳ ಕಾಲ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 



No comments:

Post a Comment

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...