28.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಇವತ್ತು ಒಣ ಹವೆ ಇರಲಿದೆ.
ಹಿಂಗಾರು ಚಲನೆ ಆರಂಭವಾಗಿದ್ದು,
ಒಕ್ಟೊಬರ್ 28ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
29ರಿಂದ ಕರಾವಳಿ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
No comments:
Post a Comment