Advertise

04 November 2023

05.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಚಿತ್ರದುರ್ಗ ದಕ್ಷಿಣ ಭಾಗಗಳ ಹೆಚ್ಚಿನ ಕಡೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ  ಮೋಡದ ವಾತಾವರಣದ ಮುನ್ಸೂಚನೆ ಇದೆ. 

ನವೆಂಬರ್ನ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...