Advertise

05 November 2023

06.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ, ಅಲ್ಲಲ್ಲಿ ತುಂತುರು, ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪಾವಗಢ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ. 



No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...