11 November 2023

12.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.11.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. 

ನವೆಂಬರ್ 14ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ನವೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ  ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನ ಮುನ್ಸೂಚನೆಯಂತೆ ನವೆಂಬರ್ 14ರಂದ ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ. 
ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

No comments:

Post a Comment