20.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಇರುವುದಿಲ್ಲ. ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಇದ್ದರೂ ಮಳೆಯ ಸಾಧ್ಯತೆ ಕಾಣುತ್ತಿಲ್ಲ. ಒಣ ಹವೆ ಮುಂದುವರಿಯಲಿದೆ.
ಉತ್ತರ ಭಾರತ ಕಡೆಯಿಂದ ಛಳಿ ಗಾಳಿ ಬೀಸಲು ಆರಂಭವಾಗುವ ಲಕ್ಷಣಗಳಿವೆ.
No comments:
Post a Comment