18 February 2024

19.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಫೆಬ್ರುವರಿ 25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಪ್ರಕಾರ ಮಳೆಯ ಸಾಧ್ಯತೆ ಕಡಿಮೆ ಅಂತಿದ್ದರೂ ಫೆಬ್ರುವರಿ 22ರ ನಂತರ ಸರಿಯಾದ ಮಾಹಿತಿ ಸಿಗಬಹುದು. 

No comments:

Post a Comment