Advertise

24 February 2024

25.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಸಣ್ಣ ಪ್ರಮಾಣದ ಹಗುರ ಮೋಡ ಇರಲೂಬಹುದು. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಮಳೆಯ ಸಾಧ್ಯತೆ ಕಾಣುತ್ತಿಲ್ಲ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈ ಮೋಡದ ವಾತಾವರಣವು ನಾಳೆಯೂ ಮುಂದುವರಿಯುವ ಸಾಧ್ಯತೆ ಇದ್ದು. 26ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...