Advertise

02 March 2024

03.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಅಲ್ಲಲ್ಲಿ ಸಣ್ಣ ಪ್ರಮಾಣದ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. 

ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಾಣುತ್ತಿಲ್ಲ. 
ಜಮ್ಮು ಸುತ್ತಮುತ್ತ ಪ್ರದೇಶಗಳಲ್ಲಿ ಓರೆಂಜ್ ಅಲರ್ಟ್ ಕಾಣಿಸುತ್ತಿದೆ.
ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

No comments:

Post a Comment

28.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು - ಕರ್ನಾಟಕ ಗಡಿ ಭಾಗಗಳ ಅಲ್ಲಲ್ಲಿ, ದಕ್ಷಿಣ...