Advertise

03 April 2024

04.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಾಮಾನ್ಯ ಮೋಡ ಇರಬಹುದು. 

ಈಗಿನಂತೆ ಎಪ್ರಿಲ್ 6ರಿಂದ ಕೊಡಗು ಹಾಗೂ ಎಪ್ರಿಲ್ 7ರಿಂದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 


No comments:

Post a Comment

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...