04 April 2024

05.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಎಪ್ರಿಲ್ 6 ರಿಂದ ಕೊಡಗಿನಲ್ಲಿ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಎಪ್ರಿಲ್ 7, 8ರಿಂದ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಎಪ್ರಿಲ್ ಎಪ್ರಿಲ್ 8, 9ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾದರೆ, ಎಪ್ರಿಲ್ 12,13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಲಕ್ಷಣಗಳಿವೆ. 

No comments:

Post a Comment