Advertise

26 April 2024

27.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 28 ರಿಂದ ಮೂರು ದಿನಗಳ ಕಾಲ ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...