Advertise

15 May 2024

16.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಕರ್ನಾಟಕ -  ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ  ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನ ಪ್ರಕಾರ ಮೇ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. 
ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಪ್ರವೇಶಿಸಲು ಸಮಯ ತೆಗೆದುಕೊಳ್ಳುಬಹುದು.

No comments:

Post a Comment

11.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆ...