Advertise

30 May 2024

31.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಸ್ವಲ್ಪ ಜಾಸ್ತಿಯೇ ಇರಬಹುದು. ಉಡುಪಿ ಒಂದೆರಡು ಕಡೆ ( ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿ ತೀರ ಭಾಗಗಳಲ್ಲಿ) ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಜೂನ್ 1ರಿಂದ ರಾಜ್ಯಕ್ಕೆ ಮುಂಗಾರು ಆಗಮನ ನಿರೀಕ್ಷೆ ಇದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಜೂನ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...